ತೀರ್ಥಹಳ್ಳಿ
ಅಡಿಕೆ ತೋಟದಲ್ಲಿ ಗಾಂಜಾ ಬೆಳೆ ತೀರ್ಥಹಳ್ಳಿ ಪೊಲೀಸರ ಖಡಕ್ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ ..!
ತೀರ್ಥಹಳ್ಳಿ : ತಾಲೂಕಿನ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬುವವನು ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಪೊಲೀಸರು ನಿನ್ನೆ ಮಧ್ಯಾಹ್ನ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಹೆಚ್ಚುವರಿ…