ತೀರ್ಥಹಳ್ಳಿ
ತೀರ್ಥಹಳ್ಳಿ: ಕಾಂಗ್ರೆಸ್ ಸದಸ್ಯೆ ಗೀತಾ ರಮೇಶ್ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!
ತೀರ್ಥಹಳ್ಳಿ:- ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದ ಗೀತಾ ರಮೇಶ್ ವಿರೋಧವಾಗಿ ಆಯ್ಕೆಯಾಗಿದ್ದು. ಒಟ್ಟು ಸದಸ್ಯ ಬಲ : ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಸದಸ್ಯ ಬಲ ಹೊಂದಿದ್ದು,ಬಿಜೆಪಿ 6 ಸದಸ್ಯರ ಬಲ ಹೊಂದಿದೆ.…