ರಾಜ್ಯ
Breaking news: ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ..!
ಬಹುದಿನಗಳ ಬೇಡಿಕೆಯಾಗಿದ್ದ ವಕೀಲರ ಸಂರಕ್ಷಣೆಗಾಗಿ ಹಿಂಸಾಚಾರ ನಿಷೇಧ ವಿಧೇಯಕ ಕಾಯ್ದೆಯನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕ ಅಂಗೀಕಾರ ಪಡೆದುಕೊಂಡಿದೆ. ಕಾಯ್ದೆಯ ಪ್ರಮುಖ ಅಂಶಗಳು. 1)ಈ ಪ್ರಸ್ತಾಪಿತ ಕಾಯ್ದೆ ಪ್ರಕಾರ ವಕೀಲರ ಮೇಲೆ ಅಪರಾಧ…