ರಾಜ್ಯ
Big news:ಸಚಿವ ಮಧು ಬಂಗಾರಪ್ಪಗೆ ದಂಡ ಕಟ್ಟದಿದ್ದರೆ ಜೈಲು ಶಿಕ್ಷೆ..!ಏನಿದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಹತ್ವದ ತೀರ್ಪು..!
ಬೆಂಗಳೂರು:ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪನ್ನು ನೀಡಿದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ 6.96 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದೆ. ಏನಿದು ಪ್ರಕರಣ: 2011ರ ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ…