ರಾಜ್ಯ
ಸಾಯಿ ಗಾರ್ಮೆಂಟ್ಸ್ ನ ಸೈಲೆಂಟ್ ಸ್ಲೀಪಿಂಗ್ ಪಾರ್ಟ್ನರ್ ಯಾರು..? ಆಯನೂರು ಮಂಜುನಾಥ್ ಪ್ರಶ್ನೆ..!
ಶಿವಮೊಗ್ಗ ನಗರದ ಮಿಷನ್ ಕಾಂಪೌಂಡಿನ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ಸಿನ ವಕ್ತಾರರಾದ ಆಯನೂರು ಮಂಜುನಾಥ್ ಅವರು ಆಗ ಬಂಗಾರಪ್ಪರನ್ನು ಬಿಜೆಪಿ ಗೆಲ್ಲಿಸಿದ್ದಲ್ಲ, ಬಿಜೆಪಿಯನ್ನೇ ಗೆಲ್ಲಿಸಿದ್ದು ಬಂಗಾರಪ್ಪ. 2000ನೇ ಸಾಲಿನಲ್ಲಿ ಯಡಿಯೂರಪ್ಪ, ಈಶ್ವರಪ್ಪ, ನಾನು ಎಲ್ಲ ಸೋತು ಹೋದ್ವಿ. ಬಂಗಾರಪ್ಪರನ್ನು…