ರಾಜ್ಯ
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸುವ ಸಂಬಂಧ ಮಹತ್ವದ ಸಭೆ: ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚರ್ಚೆ ..!
ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಉಪಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಜೊತೆ ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ದಾವಣಗೆರೆ ಜಿಲ್ಲಾ…