ತೀರ್ಥಹಳ್ಳಿ
ತೀರ್ಥಹಳ್ಳಿ: ಬಿದರಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ..!
ತೀರ್ಥಹಳ್ಳಿ : ವಿಧಾನಸಭಾ ಕ್ಷೇತ್ರದ ಬಿದರಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಕಾವ್ಯ ಶ್ರೀಕಾಂತ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರು ಬೆಳಗ್ಗೆ 10 ಗಂಟೆಯಿಂದ…