ಶಿವಮೊಗ್ಗ
ಮಲೆನಾಡು ಮರ್ಚೆಂಟ್ಸ್ ಮನೋರಂಜನಾ ಕೇಂದ್ರದ ಮೇಲೆ ಪೊಲೀಸರ ದಾಳಿ 19 ಜನರ ಬಂಧನ ..!
ಶಿವಮೊಗ್ಗ: ನಗರದ ಮಲೆನಾಡು ಮರ್ಚೆಂಟ್ಸ್ ಮನೋರಂಜನಾ ಕೇಂದ್ರದ ಮೇಲೆ ಶಿವಮೊಗ್ಗ ಪೊಲೀಸ್ ದಾಳಿ ನಡೆಸಿದ್ದು ಅಂದರ್ ಬಾಹರ್ ಆಡುತ್ತಿದ್ದ 19 ಜನರನ್ನು ವಶಪಡಿಸಿಕೊಂಡಿದ್ದಾರೆ. ಇಂದು ಸಂಜೆ ಅಂದರ್ ಬಾಹರ್ ಆಡುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣಾ…