ಶಿವಮೊಗ್ಗ
ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ..!
ಶಿವಮೊಗ್ಗ: ಮಲೆನಾಡಿನ ವ್ಯಾಪ್ತಿಯ ಮೂರ್ನಾಲ್ಕು ಜಿಲ್ಲೆಗಳ ಪ್ರವಾಸೋದ್ಯಮ ದೃಷ್ಠಿಯಿಂದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅಭಿಪ್ರಾಯಪಟ್ಟರು.ಶಿವಮೊಗ್ಗ ನಗರದ ಶಾಂತಲಾ ಸ್ಪೆರೋಕಾಸ್ಟ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು…