ಬಿಜೆಪಿ
ಬಿಜೆಪಿಗೆ ಬಿಸಿ ತುಪ್ಪವಾದ ಬಾಂಬೆ ಬಾಯ್ ..! ಮಗನನ್ನು ಕಾಂಗ್ರೆಸ್ ಗೆ ಸೇರಿಸಲು ತೆರೆಮರೆಯಲ್ಲಿ ಕಸರತ್ತು..!
ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಸ್ವಪಕ್ಷ ಬಿಜೆಪಿಯ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು ಕೆಲವು ನಾಯಕರು ಪಕ್ಷದ ವಿರುದ್ಧ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವ ಆರೋಪಗಳಿವೆ. ಹಾಲಿ ಶಾಸಕ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಪಾಲಿಗೆ …