ನನ್ನ ಮನವಿಯ ಮೇರೆಗೇ ಹೈ ಕಮಾಂಡ್ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿದೆ ಹೆಚ್.ಎಸ್ ಸುಂದರೇಶ್..!
ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಹೆಚ್ ಎಸ್ ಸುಂದರೇಶ್ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುತ್ತಾ ಮಾಧ್ಯಮಗಳ ಸಹಕಾರಕ್ಕೆ ಧನ್ಯವಾದಗಳು ಸಲ್ಲಿಸಿದರು. ಐದೂವರೆ ವರ್ಷಗಳ ಕಾಲ ಜಿಲ್ಲಾಧ್ಯಕ್ಷ. ಓರ್ವ ಶಾಸಕರಿದ್ದಾಗ ಅಧ್ಯಕ್ಷ ಆಗಿದ್ದು…ಕರೋನಾದಂತಹ ಕೆಟ್ಟ ಕಾಲದಲ್ಲೂ, ಪ್ರವಾಹದ ಸಂದರ್ಭದಲ್ಲೂ ಸ್ವಂತ ಹಣದಿಂದ ಕೆಲಸ ಮಾಡುವ ಮೂಲಕ…