ಶಿವಮೊಗ್ಗ
Big news:ಶಿವಮೊಗ್ಗ ಡಿಸಿಸಿ ಬ್ಯಾಂಕ್ ಎಲೆಕ್ಷನ್ ಗೆ ದಿನಾಂಕ ಫಿಕ್ಸ್..! ಅಧ್ಯಕ್ಷ ಸ್ಥಾನಕ್ಕೆ ಆರ್ ಎಂ ಮಂಜುನಾಥ್ ಗೌಡರ ಆಯ್ಕೆ ಬಹುತೇಕ ಖಚಿತ..!
ಶಿವಮೊಗ್ಗ: ತೀವ್ರ ಕುತೂಹಲ ಕೆರಳಿಸಿರುವ ಶಿವಮೊಗ್ಗ ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರ ಕೇಂದ್ರ) ನ ಚುನಾವಣೆ ದಿನಾಂಕ ನಿಗದಿಯಾಗಿದ್ದು ಇದೇ ತಿಂಗಳ 29ರಂದು ಚುನಾವಣೆ ನಡೆಯಲಿದ್ದು ಯಾರಾಗುತ್ತಾರೆ ಅಧ್ಯಕ್ಷರು ಎನ್ನುವ ಕುತೂಹಲಕ್ಕೆ ತೆರೆಬಿದ್ದಿದೆ. ಅಪೇಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಆರ್ ಎಂ…