ಧಾರವಾಡ
ಗೊಂಬೆ ಭವಿಷ್ಯ ನಿಜವಾಗುತ್ತಾ ಯಾರಿಗೆ ಸಿಗುತ್ತೆ ಕೇಂದ್ರದಲ್ಲಿ ಅಧಿಕಾರ..?!
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಹೊಂದಿಕೊಂಡ ಹನುಮನಕೊಪ್ಪದಲ್ಲಿ ಹಿಂದಿನ ಕಾಲದಿಂದಲೂ ಅಂದರೆ 1936 ರಿಂದ ಇಲ್ಲಿಯವರೆಗೂ ಪ್ರತಿ ವರ್ಷ ಯುಗಾದಿಯ ಹಿಂದಿನ ದಿನ ಅಮಾವಾಸ್ಯೆ ದಿನದಂದು ಗೊಂಬೆಗಳ ಪ್ರತಿಷ್ಠಾಪನೆ ಮಾಡಲಾಗುತ್ತದೆ. ನಾಲ್ಕು ದಿಕ್ಕುಗಳಿಗೂ ನಾಲ್ಕು ಗೊಂಬೆಗಳನ್ನು ಗ್ರಾಮಸ್ಥರು ಪ್ರತಿಷ್ಠಾಪನೆ ಮಾಡುತ್ತಾರೆ.…