ಶಿವಮೊಗ್ಗ
ಶಿವಮೊಗ್ಗ :ದುರ್ಗಿಗುಡಿ ಸರ್ಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್ ಹಾಜರಾತಿ ಸಾಧನ ಕೊಡುಗೆ..!
ಶಿವಮೊಗ್ಗ:ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಯಲ್ಲಿ ಪ್ರಮುಖ ಬದಲಾವಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಬೆಂಬಲವಾಗಿ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಫೇಸ್ ಬಯೋಮೆಟ್ರಿಕ್ ಹಾಜರಾತಿ ಸಾಧನವನ್ನು ದೇಣಿಗೆಯಾಗಿ ನೀಡಲಾಗಿದೆ. ನಗರದ ‘ಉತ್ತಿಷ್ಠ ಭಾರತ ಮತ್ತು…