ಶಿಕ್ಷಣ
Education:3 ವರ್ಷಗಳಲ್ಲಿ 3000 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳ ಸ್ಥಾಪನೆ : ಸಚಿವ ಮಧು ಬಂಗಾರಪ್ಪ..!
ಶಿವಮೊಗ್ಗ:ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದರು. ಹಳೇಸೊರಬದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಕೊಠಡಿಗಳ…