ಕಾಂಗ್ರೆಸ್
ಬಂಜಾರ ಸಮುದಾಯದವರಿಂದ ಗೀತಾ ಶಿವರಾಜಕುಮಾರ್ ಗೆ ಭರ್ಜರಿ ಸ್ವಾಗತ..!
ಶಿವಮೊಗ್ಗ: ‘ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಸವಳಂಗ ರಸ್ತೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ…