ರಾಜ್ಯ
If you are a graduate please read this news:ನೀವು ಪದವೀಧರರೇ, ಮತದಾರರ ಪಟ್ಟಿಗೆ ನಿಮ್ಮ ಹೆಸರು ಸೇರ್ಪಡೆ ಮಾಡಬೇಕೆ ಈ ಸುದ್ದಿ ಓದಿ..!
ಶಿವಮೊಗ್ಗ:ಭಾರತ ಚುನಾವಣಾ ಆಯೋಗವು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ಕೂಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ (ಹೊನ್ನಾಳಿ, ನ್ಯಾಮತಿ ಮತ್ತು…