ಶಿವಮೊಗ್ಗ
Zilla Panchayat:ಬಿದರಗೋಡು ಗ್ರಾಮ ಪಂಚಾಯಿತಿಯ ಗ್ರಾಮಸಭೆ ಬಹಿಷ್ಕಾರ ಅಧಿಕಾರಿಗಳ ದಿವ್ಯ ನಿರ್ಲಕ್ಷ ಬಹಿಷ್ಕಾರಕ್ಕೆ ಕಾರಣವಾಯಿತೇ..?
ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಧಿಕಾರ ವಿಕೇಂದ್ರಿಕರಣವಾಗಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಗ್ರಾಮೀಣ ಭಾಗದಲ್ಲಿಯೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಸಲುವಾಗಿ ಗ್ರಾಮ ಪಂಚಾಯತ್ ಎನ್ನುವ ಪರಿಕಲ್ಪನೆಯನ್ನು ಜಾರಿಗೆ ತರಲಾಯಿತು. ಇದು ಸಾಕಷ್ಟು ಪ್ರಭಾವ ಬೀರಿತು…