ರಾಜ್ಯ
ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ..!
ಹಾಸನ: ಜಿಲ್ಲೆಯ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಆತ್ಮಹತ್ಯೆ ತಡೆ ದಿನಾಚರಣೆ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ – ಡಾ. ಸಂತೋಷ ಎಸ್, ವಿ. ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಮನೋವೈದ್ಯಕೀಯ ವಿಭಾಗ, ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ HIMS ಅಧ್ಯಕ್ಷರು –…