ಆರೋಗ್ಯ
ಸಮದಾಯ ಆರೋಗ್ಯಾಧಿಕಾರಿ ಜಯಶ್ರೀಯವರಿಗೆ ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ಆತ್ಮೀಯ ಬೀಳ್ಕೊಡುಗೆ..!
ಪ್ರಾ.ಆ.ಕೇಂದ್ರ ಮೇಗರವಳ್ಳಿಯ ರಂಜದಕಟ್ಟೆ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿಯಾಗಿದ್ದ ಜಯಶ್ರೀಯವರು ಭುವನೇಶ್ವರದ ಏಮ್ಸ್ ಸಂಸ್ಥೆಯ ಶುಶ್ರೂಷಣಾಧಿಕಾರಿಯಾಗಿ ನೇಮಕಗೊಂಡಿದ್ದರಿಂದ ಪ್ರಾ.ಆ.ಕೇಂದ್ರ ಮೇಗರವಳ್ಳಿಯಲ್ಲಿ ನಡೆದ ಭಾವಪೂರ್ಣ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಗೌರವಿಸಿ, ಹಾರ್ದಿಕವಾಗಿ ಶುಭ ಹಾರೈಸಿ ಬೀಳ್ಕೊಡಲಾಯಿತು. ವೈದ್ಯಾಧಿಕಾರಿ ಡಾ.ರಂಜಿತ ಎನ್ ಎಸ್ ಅಧ್ಯಕ್ಷತೆ ವಹಿಸಿದ್ದರು.…