ಬೆಂಗಳೂರು
ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ..! ಹೈಕೋರ್ಟ್ ಕಳವಳ..!
ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯದ ಕೆಲಸವನ್ನು…