ತೀರ್ಥಹಳ್ಳಿ
ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ಗೌರವಿಸಿದ (SSF) ತಂಡ..!
ತೀರ್ಥಹಳ್ಳಿ: ತಾಲೂಕಿನ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ( SSF ) ಇಂದಿರಾ ನಗರ ತೀರ್ಥಹಳ್ಳಿ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರಿಗೆ ಗೌರವ ಸಮರ್ಪಣೆ.. ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್…