ರಾಜ್ಯ
ಶಿವಮೊಗ್ಗ:ಪ್ರಥಮ ಜನತಾ ದರ್ಶನದಲ್ಲಿ ಉತ್ತಮ ಸ್ಪಂದನೆ ಸಚಿವ ಮಧು ಬಂಗಾರಪ್ಪ..!
ಶಿವಮೊಗ್ಗ,:ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗಜಿಲ್ಲಾ ಉಸ್ತುವಾರಿ ಸಚಿವ ಮಧುಎಸ್.ಬಂಗಾರಪ್ಪ ಅವರಅಧ್ಯಕ್ಷತೆಯಲ್ಲಿ ಸೆ.25 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರ ಕುಂದು-ಕೊರತೆ ಆಲಿಸುವ ಪ್ರಥಮ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ತಮ್ಮ ಸಮಸ್ಯೆಗೆ ಪರಿಹಾರ ಕಾಣಲು ಸಾರ್ವಜನಿಕರು ಮುಖ್ಯಮಂತ್ರಿ, ಸಚಿವರ…