ಶಿವಮೊಗ್ಗ
ದೀಪಕ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ನಗರ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ..!
ಶಿವಮೊಗ್ಗ ಜೆಡಿಎಸ್ ನಗರಾಧ್ಯಕ್ಷರಾದ ದೀಪಕ್ ಸಿಂಗ್ ರವರ ಅದ್ಯಕ್ಷತೆಯಲ್ಲಿ ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ನಗರದಲ್ಲಿ ರಾಜ್ಯ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ ಇಂದು ಹಮ್ಮಿಕೊಂಡಿದ್ದು. ಈ ಸಮಾವೇಶದಲ್ಲಿ ಬಿಜೆಪಿ ಸಂಸದರಾದ ಬಿ ವೈ ರಾಘವೇಂದ್ರ ಜೆಡಿಎಸ್ ಜಿಲ್ಲಾಧ್ಯಕ್ಷರು, ಜೆಡಿಎಸ್ ನ…