ಶಿವಮೊಗ್ಗ
Shivamogga Job vacancy:ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಸಕ್ತರು ಸಂಪರ್ಕಿಸಿ..!
ಶಿವಮೊಗ್ಗ: ಜಿಲ್ಲಾ ವ್ಯಾಪ್ತಿಯ 251 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸ್ಥಳಗಳು : ಶಿಕಾರಿಪುರ…