ಶಿವಮೊಗ್ಗ
ಶಿವಮೊಗ್ಗ:ಅತ್ಯುತ್ತಮ NSS ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಕಮಲಾ ನೆಹರೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಹೆಗಡೆ..!
ಶಿವಮೊಗ್ಗ: ನಗರದ ಕಮಲಾ ನೆಹರೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಬಾಲಕೃಷ್ಣ ಹೆಗಡೆ ಅವರಿಗೆ ಅತ್ಯುತ್ತಮ ಎನ್ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಬಾಜನರಾಗಿದ್ದಾರೆ. ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಹಕಾರ ಸಂಘದ 36ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ…