ರಾಜ್ಯ
Big breaking news: ಮಾಜಿ ಸಚಿವ ಈಶ್ವರಪ್ಪ ಪುತ್ರ ಕೆಇ ಕಾಂತೇಶ್ ಗೆ ಎಂ ಪಿ ಟಿಕೆಟ್ ಫೈನಲ್..?!
ಮುಂಬರುವ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಈಗಾಗಲೇ ಹಲವು ಟಿಕೆಟ್ ಆಕಾಂಕ್ಷಿಗಳ ಹೆಸರು ಅಂತಿಮಗೊಳಿಸಿದ್ದು ಇನ್ನಷ್ಟು ಜನರ ಹೆಸರು ಇನ್ನೆರಡು ಮೂರು ದಿವಸದಲ್ಲಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುತ್ರ…