ಬಿಜೆಪಿ
ಟಿಕೆಟ್ ವಂಚಿತ ಅನಂತ್ ಕುಮಾರ್ ಹೆಗಡೆ ಮನದಾಳದ ಮಾತು..!
ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿದ್ದ ಅನಂತ್ ಕುಮಾರ್ ಹೆಗಡೆಗೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ ಹಾಗಾಗಿ ತಮ್ಮ ಮನದಾಳದ ಮಾತುಗಳನ್ನು ಅವರು ಪೋಸ್ಟರ್ ಮೂಲಕ ಹಂಚಿಕೊಂಡಿದ್ದಾರೆ.