ರಾಜ್ಯ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಹೇರಿಕೆ ಬಗ್ಗೆ ಸಚಿವ ಎಮ್.ಬಿ ಪಾಟೀಲ್ ಏನಂದ್ರು…!?
ಶಿವಮೊಗ್ಗ : ಮಲೆನಾಡಿನಿಂದ ಲೋಹದ ಹಕ್ಕಿಗಳ ಹಾರಾಟ ಇಂದಿನಿಂದ ನಿರಂತರವಾಗಿರಲಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಇಂಡಿಗೋ ವಿಮಾನ ಭೂಸ್ಪರ್ಶ ಮಾಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯ ಸರ್ಕಾರದ ಸಚಿವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಭೂತ ಸೌಕರ್ಯ ಅಭಿವೃದ್ಧಿ…