ಶಿವಮೊಗ್ಗ
ಮಹಮ್ಮದ್ ಪೈಗಂಬರರ ಜನ್ಮದಿನೋತ್ಸವ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!
ಶಿವಮೊಗ್ಗ: ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಜನ್ಮದಿನೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಮೆಗನ್ ಆಸ್ಪತ್ರೆ ಆವರಣದಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್…