ತೀರ್ಥಹಳ್ಳಿ
ಮಂಡಗದ್ದೆ : ಮೀನುಗಾರಿಕೆ ಇಲಾಖೆಯಿಂದ ತುಂಗಾ ನದಿಗೆ 58 ಲಕ್ಷ ಮೀನು ಬಿಡುಗಡೆಯ ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಬಾಗಿ ..!
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಯಲ್ಲಿ ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಮಾಜಿ ಗೃಹ ಸಚಿವರು ಆದ ಆರಗ ಜ್ಞಾನೇಂದ್ರ ಅವರು ತುಂಗಾ ನದಿಗೆ 58 ಲಕ್ಷ ಮೀನು ಮರಿ ಬಿಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು..