ತೀರ್ಥಹಳ್ಳಿ
Thirthalli: ಭಾರತದ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮ್ಮಿತ ಸಂವಿಧಾನ ಜಾಗೃತಿ ಜಾಥಾ..!
ಭಾರತ ಸಂವಿಧಾನ ಜಾರಿಗೆ ಬಂದ 75 ವರ್ಷದ ನಿಮಿತ್ತ ಸಂವಿಧಾನ ಜಾಗೃತಿ ಜಾಥಾ ಯಾತ್ರೆಯು ಇಂದು ಸಂಜೆ 6-00 ಗಂಟೆಗೆ ಮೇಗರವಳ್ಳಿ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದು ಜಾಗೃತಿ ಜಾಥಾ ವಾಹನವನ್ನು ಆರಳಿಕಟ್ಟೆ ಸರ್ಕಲ್ ನಿಂದ ಬಲೂನ್ ಮತ್ತು ಕ್ಯಾಂಡಲ್ ಹಾಗೂ ಪೂರ್ಣ…