ಶಿವಮೊಗ್ಗ
ರೋಗಿಗಳಿಗೆ ಶಾಸಕರ ಸಾಥ್ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಉದ್ಘಾಟನೆ..!ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಮೆಟ್ರೋ ಆಸ್ಪತ್ರೆಯಲ್ಲಿ ಲಭ್ಯ..!
ಶಿವಮೊಗ್ಗ: ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಮೆಟ್ರೋ ಸಮೂಹ ಸಂಸ್ಥೆಗಳ ವತಿಯಿಂದ ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ನ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನೆರವೇರಿತು. ವಿಶೇಷವೆಂದರೆ ರೋಗಿಗಳಿಂದಲೇ ಸಮಾರಂಭವನ್ನು ಉದ್ಘಾಟಿಸಲಾಯಿತು ಇವರಿಗೆ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ಚೆನ್ನಿ…