ಆರೋಗ್ಯ
Shivamogga: ಮೆಟ್ರೋ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ..!
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ನವರು ನಗರದ ಮೆಟ್ರೋ ಆಸ್ಪತ್ರೆಗೆ ಆಗಮಿಸಿ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಗೆ ಭೇಟಿ ನೀಡಿ ವೈದ್ಯರೊಂದಿಗೆ ಸಿಬ್ಬಂದಿಗಳೊಂದಿಗೆ ನೂತನ ಡಯಾಬಿಟಿಸ್ ಸೆಂಟರ್ ಬಗ್ಗೆ ಮಾಹಿತಿ…