ಬಿಜೆಪಿ
ಬೆಳಗಾವಿಗೆ ಶೆಟ್ಟರ್ ರಾಯಚೂರಿಗೆ ರಾಜಾ ಅಮರೇಶ್ವರ ನಾಯಕ್..!ಕೋಟೆ ನಾಡಿಗೆ ಇನ್ನೂ ಫೈನಲ್ ಆಗಿಲ್ಲ ಟಿಕೆಟ್..?
ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಬಿಜೆಪಿಯ 5ನೇ ಪಟ್ಟಿ ಇಂದು ಬಿಡುಗಡೆಯಾಗಿದ್ದು ಅದರಲ್ಲಿ ಕರ್ನಾಟಕದ ನಾಲ್ಕು ಪ್ರಮುಖ ಲೋಕಸಭಾ ಕ್ಷೇತ್ರಗಳ ಹೆಸರು ಘೋಷಣೆಯಾಗಿದೆ. ಎಲ್ಲರ ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ವಿರೋಧದ ನಡುವೆಯೂ ಬೆಳಗಾವಿಗೆ ಟಿಕೆಟ್ ಫೈನಲ್ ಆಗಿದೆ ಹಾಗೆ …