ರಾಜ್ಯ
ಉಪನ್ಯಾಸ ಭಾಗ 2… ಪ್ರತಿಭಟನೆಯೂ ಎರಡು.
ಶಿವಮೊಗ್ಗ : ನಗರದ ಬಿ.ಹೆಚ್ ರಸ್ತೆಯಲ್ಲಿರುವ ಕರ್ನಾಟಕ ಸಂಘದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮಕ್ಕೆ ಸಂಜೆ ವೇಳೆಯಲ್ಲಿ ಪ್ರತಿಭಟನೆಯ ಗಾಳಿ ಬೀಸಿತು. ಜಿಲ್ಲಾ ಕಾಂಗ್ರೆಸ್ ನಿಂದ ಕಾರ್ಯಕರ್ತರು ಕರ್ನಾಟಕ ಸಂಘ ಬಳಿ ಸೂಲಿಬೆಲೆ ವಿರುದ್ಧ ಘೋಷಣೆ ಕೂಗುತ್ತಾ…