ರಾಜ್ಯ
Big news: NPS/OPS ಆಯ್ಕೆ ನೌಕರರದ್ದು..! ಏನಿದು ಸರ್ಕಾರದ ಆದೇಶ..?
ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಓ ಪಿ ಎಸ್ (OPS) ಜಾರಿಯ ಬಗ್ಗೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು ಈ ಆದೇಶದ ಪ್ರಕಾರ ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ…