ರಾಜ್ಯ
ಪೊಲೀಸ್ ಇಲಾಖೆ ಪರ ಯತ್ನಾಳ್ ಬ್ಯಾಟಿಂಗ್ ಸಚಿವ ಕೃಷ್ಣಭೈರೇಗೌಡ ರಿಂದ ಪೊಲೀಸರಿಗೆ ಗುಡ್ ನ್ಯೂಸ್..!
ಬೆಳಗಾವಿ: ಪೋಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳ ವರ್ಗಾವಣೆಯ ಅವಧಿಯನ್ನು ಒಂದು ವರ್ಷದ ಬದಲಾಗಿ 2 ವರ್ಷಕ್ಕೆ ಹೆಚ್ಚಿಸುವ ಮನವಿಯನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಶೀಲಿಸುತ್ತಿದ್ದು, ಕ್ರಮವಹಿಸಲಿದೆ. ಪೋಲೀಸ್ ಸಿಬ್ಬಂದಿಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ…