ರಾಜ್ಯ
ಸ್ವಯಂಘೋಷಿತ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧ ವಿಲ್ಲ ಈಡಿಗ ಸಂಘ ಸ್ಪಷ್ಟನೆ..!
ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧ ವಿಲ್ಲ; ಈಡಿಗ ಸಂಘ ಸ್ಪಷ್ಟನೆ. ಸ್ವಯಂ ಘೋಷಿತ ಸ್ವಾಮೀಜಿ ಯೆಂದು ಪೋಷಿಸಿಕೊಂಡು ತಿರುಗುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟ…