ರಾಜ್ಯ
ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ – ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ : ಕಾಂಗ್ರೆಸ್ ಪಕ್ಷ ಅವರ ಹಣೆಬರಹಕ್ಕೆ ಬಿಜೆಪಿಯ ಒಬ್ಬ ಶಾಸಕರನ್ನು ತೆಗೆದುಕೊಳ್ಳಲು ಆಗಲಿಲ್ಲ. ಬರೆದಿಟ್ಟುಕೊಳ್ಳಿ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜ್ಯದಲ್ಲಿ ಈ ಸರ್ಕಾರ ಇರೋಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ…