ರಾಜ್ಯ
ಬಿಸಿಲು ಸಾಕಾಗಿದೆ ಮಳೆ ಬರುವ ಹಾಗಿದೆ..!
ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ ಮಳೆ ಇಲ್ಲದೆ ಕೆರೆ ಕಟ್ಟೆಗಳು ಒಣಗಿ ನೀರಿಗೆ ಅಭಾವ ಎದುರಾಗಿದೆ. ಹವಮಾನ ಇಲಾಖೆಯ ಪ್ರಕಾರ ಇದೇ ತಿಂಗಳ 13ರ ನಂತರ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಆದರೆ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ…