ಶಿವಮೊಗ್ಗ
ಪಾರದರ್ಶಕ-ತ್ವರಿತ-ಜನಪರ ಸೇವೆ ನೀಡಬೇಕು : ಕಂದಾಯ ಸಚಿವ ಕೃಷ್ಣಬೈರೇಗೌಡ..!
ಶಿವಮೊಗ್ಗ:ಜನರ ನಿರೀಕ್ಷೆಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದರು.ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗದ್ದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರ ಇರುವುದು ಜನ…