ಶಿವಮೊಗ್ಗ
ಶಿವಮೊಗ್ಗ:ರೈಲ್ವೇ ಒಹೆಚ್ಇ ತಾಮ್ರದ ತಂತಿ ಕಳ್ಳತನ ಮಾಡಿದ ಆರೋಪಿಗಳ ಬಂಧನ..!
ಶಿವಮೊಗ್ಗ:ಸಾಗರದ ಆನಂದಪುರ ಬಳಿ ಸುಮಾರು ರೂ.2 ಲಕ್ಷ ಮೌಲ್ಯದ ರೈಲ್ವೇ ಒಹೆಚ್ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ 3 ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ.…