ಶಿವಮೊಗ್ಗ ನಗರದ ಬಂಟರ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ..!
ಶಿವಮೊಗ್ಗ: ನಗರದ ಬಂಟರ ಭವನದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಮೂರು ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೆ ಎಸ್ ಆರ್ ಟಿ ಸಿ ಬಸ್ಸಿನ ಲೇಡಿ ಕಂಡಕ್ಟರ್ , ಅಂಚೆ ವಿತರಕರು ಮತ್ತು ಹೋಟೆಲ್ ನಡೆಸುತ್ತಿರುವ ಮಹಿಳೆಯರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಮಹಿಳಾ ಅಧ್ಯಕ್ಷರಾದ…