ಶಿವಮೊಗ್ಗ
ಸಾಹಿತ್ಯ ಕ್ಷೇತ್ರದಲ್ಲಿ ಕೆಎಸ್ ನರಸಿಂಹಸ್ವಾಮಿ ಕೊಡುಗೆ ಅಪಾರ..!
ಶಿವಮೊಗ್ಗ: ಸುಗಮ ಸಂಗೀತ ಕ್ಷೇತ್ರದ ಸಾಹಿತ್ಯ ಲೋಕದಲ್ಲಿ ನಾಡಿನ ಸುಪ್ರಸಿದ್ದ ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಕೊಡುಗೆ ಅಪಾರ. ಅವರ ಪ್ರತಿಯೊಂದು ಕವನಗಳು ನಾಡಿನ ಜನಮಾನಸವನ್ನು ಗೆದ್ದಿದೆ ಎಂದು ಪಿ.ಕಾಳಿಂಗರಾವ್ ಮೊಮ್ಮಗ, ಹಿನ್ನಲೆ ಗಾಯಕ, ನಟ ರಾಜೇಶ್ ಶಾನಭಾಗ್ ಅಭಿಪ್ರಾಯಪಟ್ಟರು.ರೋಟರಿ ಶಿವಮೊಗ್ಗ…