ರಾಜ್ಯ
ಯಾವುದೇ ಗೂಂಡಾ ಎಲಿಮೆಂಟ್ಸ್ ಗಳನ್ನು ಬಿಡಲ್ಲ..!ಅವರನ್ನು ಹತ್ತಿಕ್ಕುವ ಕೆಲಸ ಮಾಡಲಾಗುವುದು..!ಖಾಲಿ ಇರುವ ಸ್ಥಾನಗಳನ್ನು ಸದ್ಯದಲ್ಲೇ ತುಂಬಲಾಗುವುದು ಗೃಹ ಸಚಿವ ಜಿ ಪರಮೇಶ್ವರ್..!
ಶಿವಮೊಗ್ಗ: ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಗೃಹ ಸಚಿವರಾದ ಪರಮೇಶ್ವರ್ ಅವರು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಸಂಗತಿ ಅದಕ್ಕೆ ಸಂತಾಪ ಸೂಚಿಸುತ್ತೇನೆ ಅವರ ಕುಟುಂಬಕ್ಕೆ ಆ ನಷ್ಟವನ್ನು ಬರಿಸುವ ಶಕ್ತಿಯನ್ನು ನೀಡಲಿ ಎಂದು ಕೇಳಿಕೊಳ್ಳುತ್ತೇನೆ…