ಶಿವಮೊಗ್ಗ
ಗಣಿ ಇಲಾಖೆಯ ಮಹತ್ವದ ಕಾರ್ಯಾಚರಣೆ ಮಂಡಗದ್ದೆ ಅಕ್ರಮ ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್..!
ಶಿವಮೊಗ್ಗ: ತಾಲೂಕಿನ ಮಂಡಗದ್ದೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಬಂದ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಸಾಕಷ್ಟು ಬಾರಿ ಮರಳು ದಂಧೆಗೆ ಬಳಸುತ್ತಿದ್ದ ರಸ್ತೆಗಳನ್ನು ಟ್ರಂಚ್ ಹೂಡಿಸಿ ಅತ್ತ ವಾಹನಗಳು ಓಡಾಡದಂತೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ…