ಕ್ರೀಡೆ
Shivamogga police:ಜಿಲ್ಲಾ ಪೋಲಿಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ..!
ಶಿವಮೊಗ್ಗ: ಇಂದು ನಗರದ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2023 ರ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ರವರು…