ಶಿವಮೊಗ್ಗ
Shivamogga:ಆದಿಚುಂಚನಗಿರಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ..?ಕಾರಣವೇನು..?!!
ಶಿವಮೊಗ್ಗ: ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಆದಿಚುಂಚನಗಿರಿ ಕಾಲೇಜಿನಲ್ಲಿ ಮೇಘಶ್ರೀ ಎನ್ನುವ 17 ವರ್ಷದ ಹುಡುಗಿ ಐದನೇ ಮಾಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ. ಮೂಲತಃ ಚೆನ್ನಗಿರಿ ಅವಳಾದ ಮೇಘಶ್ರೀ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಆದಿಚುಂಚನಗಿರಿ ಕಾಲೇಜಿನಲ್ಲಿ ಓದುತ್ತಿದ್ದ ಇವಳು…