ಶಿವಮೊಗ್ಗ
ತುರ್ತು ಕುಡಿಯವ ನೀರಿನ ಕಾಮಗಾರಿ ಕೈಗೊಳ್ಳಲು ಸಿಇಓ ಸೂಚನೆ..!
ಶಿವಮೊಗ್ಗ: 159 ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆಗೆ ತುರ್ತು ಕುಡಿಯವ ನೀರಿನ ಕಾಮಗಾರಿ ಕೈಗೊಳ್ಳಲು ಸಿಇಓ ಸೂಚನೆ ನೀಡಿದರು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು…